Dictionaries | References

ಪ್ರೀತಿಸು

   
Script: Kannada

ಪ್ರೀತಿಸು

ಕನ್ನಡ (Kannada) WN | Kannada  Kannada |   | 
 verb  ಯಾರನ್ನಾದರು ತುಂಬಾ ಒಳ್ಳೆಯವರೆಂದು ತಿಳಿದುಕೊಂಡು ಯಾವಾಗಲೂ ಅವರ ಜೊತೆಯಲ್ಲಿಯೇ ಇರುವಂತೆ ಮನಸ್ಸಾಗುವುದು   Ex. ಅವನಿಗೆ ತನ್ನ ಪಕ್ಕದ ಮನೆಯ ಹುಡುಗಿಯ ಮೇಲೆ ಪ್ರೀತಿಯುಂಟಾಗಿದೆ.
ONTOLOGY:
होना इत्यादि (VOS)">मानसिक अवस्थासूचक (Mental State)अवस्थासूचक क्रिया (Verb of State)क्रिया (Verb)
 verb  ದೊಡ್ಡವರು ಚಿಕ್ಕವರಿಗೆ ಪ್ರೀತಿ, ಮಮತೆ ಅಂತಃಕರಣ ತೋರ್ಪಡಿಸುವ ಪ್ರಕ್ರಿಯೆ   Ex. ಮಕ್ಕಳಿಗೆ ಸಾಮಾನ್ಯವಾಗಿ ಅಮ್ಮನೇ ಹೆಚ್ಚಿನ ಮಮತೆ ತೋರಿಸುವುದು.
ONTOLOGY:
अभिव्यंजनासूचक (Expression)कर्मसूचक क्रिया (Verb of Action)क्रिया (Verb)
 verb  ಪ್ರೀತಿಸುವುದು   Ex. ಅವರು ತಮ್ಮ ಮಕ್ಕಳನ್ನು ತುಂಬಾ ಪ್ರೀತಿಸುತ್ತಾರೆ.
ONTOLOGY:
होना इत्यादि (VOS)">मानसिक अवस्थासूचक (Mental State)अवस्थासूचक क्रिया (Verb of State)क्रिया (Verb)
   see : ಪ್ರೀತಿ ಮಾಡು

Comments | अभिप्राय

Comments written here will be public after appropriate moderation.
Like us on Facebook to send us a private message.
TOP