Dictionaries | References

ಬಾಗಿಲು

   
Script: Kannada

ಬಾಗಿಲು

ಕನ್ನಡ (Kannada) WN | Kannada  Kannada |   | 
 noun  ಅಲ್ಲಿ ಇಲ್ಲಿ ಮಿಕ್ಕ ಸ್ಥಳದ ಮಧ್ಯದಲ್ಲಿ ಅದು ತೆರೆದಿದ್ದು ಅಲ್ಲಿಂದ ಜನರು, ಜಂತು ಇತ್ಯಾದಿ ಒಳಗೆ ಹೊರಗೆ ಹೋಗಿ-ಬಂದು ಮಾಡುವಂತಹ   Ex. ಭಿಕ್ಷೆ ಬೇಡುವವನು ಬಾಗಿಲ ಬಳಿ ನಿಂತಿದ್ದ
HOLO COMPONENT OBJECT:
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
 noun  ಮರದ ನಾಲ್ಕು ಚೌಕಟ್ಟಿಗೆ ಬಾಗಿಲನ್ನು ನಿಲ್ಲಿಸಲಾಗುತ್ತದೆ   Ex. ಮರಗೆಲಸದವ/ಬಿಡಿಗನು ಚೌಕಟ್ಟಿನಲ್ಲಿ ಬಾಗಿಲನ್ನು ಹಾಕುತ್ತಿದ್ದಾನೆ.
MERO COMPONENT OBJECT:
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
 noun  ಲೋಹದ ಬಾಗಿಲು ತೆಗೆದಾಗ ಮೇಲಕ್ಕೆ ಹೋಗಿ ನಿಲ್ಲುವುದು   Ex. ಉಗ್ರವಾದಿಗಳ ಭಯದಿಂದ ಅಂಗಡಿಯವ ತನ್ನ ಅಂಗಡಿಯ ಬಾಗಿಲನ್ನು ಮುಚ್ಚುತ್ತಿದ್ದಾನೆ
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
SYNONYM:
 noun  ತೋಟ ಮೊದಲಾದವುಗಳ ದ್ವಾರ   Ex. ಈ ತೋಟದ ಬಾಗಿಲು, ತೆಗೆಯ ಬೇಡಿ.
ONTOLOGY:
मानवकृति (Artifact)वस्तु (Object)निर्जीव (Inanimate)संज्ञा (Noun)
 noun  ಯಾವುದೋ ಒಂದು ಉಪಾಯ ಅಥವಾ ಸಾಧನದ ಸಹಾಯದಿಂದ ಅಥವಾ ಯಾವುದೋ ಒಂದನ್ನು ದಾಟಿ ಎಲ್ಲೋ ಪ್ರವೇಶ ಮಾಡುವುದು   Ex. ಪ್ರಗತಿಯ ಎಲ್ಲಾ ಬಾಗಿಲುಗಳು ತೆರೆದುಕೊಂಡಿದೆ ಆದರೆ ಕಡಿಮೆಯಾಗಿರುವುದು ಕಷ್ಟಪಟ್ಟು ಕೆಲಸ ಮಾಡುವುದು.
ONTOLOGY:
अमूर्त (Abstract)निर्जीव (Inanimate)संज्ञा (Noun)
   see : ಪ್ರವೇಶ ದ್ವಾರ, ಪ್ರವೇಶ ದ್ವಾರ, ದ್ವಾರ

Comments | अभिप्राय

Comments written here will be public after appropriate moderation.
Like us on Facebook to send us a private message.
TOP