|
verb ಯಾವುದಾದರು ವಸ್ತುವನ್ನು ಮುಚ್ಚಿಡುವ ಅಥವಾ ಅಡಗಿಸಿಡುವ ಪ್ರಕ್ರಿಯೆ
Ex. ಅಮ್ಮನು ಖಾದ್ಯ ಪದಾರ್ಥಗಳನ್ನು ಮುಚ್ಚಿಡುತ್ತಿದ್ದಾಳೆ.
ONTOLOGY: () ➜ कर्मसूचक क्रिया (Verb of Action) ➜ क्रिया (Verb) Wordnet: mniꯈꯨꯝꯕ urdڈھکنا , ڈھانپنا , چھپانا verb (ಕಣ್ಣುಗಳು) ಮುಚ್ಚು
Ex. ಚಿಕ್ಕ ಮಕ್ಕಳು ಕಣ್ಣು ಮುಚ್ಚು ಆಡುವುದನ್ನು ನೋಡಿದರೆ ಆನಂದವಾಗುತ್ತದೆ.
ONTOLOGY: () ➜ कर्मसूचक क्रिया (Verb of Action) ➜ क्रिया (Verb) verb ಅಡ್ಡಿ ಅಥವಾ ಅಡಚಣೆಯನ್ನು ಮಾಡು
Ex. ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.
ONTOLOGY: करना इत्यादि (VOA)">कार्यसूचक (Act) ➜ कर्मसूचक क्रिया (Verb of Action) ➜ क्रिया (Verb) verb ಯಾವುದೇ ವಿಷವನ್ನು ಬೆಳೆಯುವುದಕ್ಕೆ ಬಿಡದಿರುವ ಕ್ರಿಯೆ
Ex. ಕೊಲೆಯ ವಿಷಯವನ್ನು ನ್ಯಾಯಾಲಕ್ಕೆ ಹೋಗುವ ಮುನ್ನವೇ ಅದನ್ನು ಮುಚ್ಚಿಟ್ಟರು.
ONTOLOGY: करना इत्यादि (VOA)">कार्यसूचक (Act) ➜ कर्मसूचक क्रिया (Verb of Action) ➜ क्रिया (Verb) verb ದ್ವಾರ,ಬಾಯಿ ಇತ್ಯಾದಿಗಳಿಗೆ ಏನನ್ನಾದರು ಅಡ್ಡವಿಟ್ಟು ಅದನ್ನು ಮುಚ್ಚುವ ಪ್ರಕ್ರಿಯೆ
Ex. ಅವನು ಇಲಿಯ ಬಿಲವನ್ನು ಮುಚ್ಚುತ್ತಿದ್ದ.
ONTOLOGY: कर्मसूचक क्रिया (Verb of Action) ➜ क्रिया (Verb) verb ಬಾಗಿಲನ್ನು ಮುಚ್ಚುವ ಪ್ರಕ್ರಿಯೆ
Ex. ಅವರು ಒಳಗೆ ಹೋಗುತ್ತಿದ್ದಾಗೆಯೇ ಬಾಗಿಲನ್ನು ಮುಚ್ಚಿದರು.
ONTOLOGY: () ➜ कर्मसूचक क्रिया (Verb of Action) ➜ क्रिया (Verb) Wordnet: mniꯊꯣꯡ꯭ꯊꯤꯡꯖꯤꯟꯕ urdاڑھکانا , بھڑانا , اڈکانا verb ಕಣ್ಣು ದೃಷ್ಟಿಗೆ ಬೀಳದ ಹಾಗೆ ಎಲ್ಲೋ ಹೋಗುವ ಪ್ರಕ್ರಿಯೆ
Ex. ಸೂರ್ಯ ಮೋಡದ ಒಳಗೆ ಮುಚ್ಚಿ ಹೋದ.
ONTOLOGY: अवस्थासूचक क्रिया (Verb of State) ➜ क्रिया (Verb) verb ಹೊಂಡ ಹಳ್ಳ ಮುಂತಾದವುಗಳನ್ನು ಭರ್ತಿ ಮಾಡಿ ಸಮನಾಗಿ ಮಾಡುವ ಪ್ರಕ್ರಿಯೆ
Ex. ನಾನೆ ಈ ಗುಂಡಿಯನ್ನು ಮುಚ್ಚಬೇಕಾಗಿ ಬರುತ್ತದೆಂದು ಅನ್ನಿಸುತ್ತಿದೆ.
ONTOLOGY: प्रेरणार्थक क्रिया (causative verb) ➜ क्रिया (Verb) Wordnet: urdپٹوانا , پٹانا , ہموارکرنا , برابرکرنا noun ಮುಚ್ಚುವ ಅಥವಾ ಅಡಗಿಸುವ ಕ್ರಿಯೆ
Ex. ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.
ONTOLOGY: शारीरिक कार्य (Physical) ➜ कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun) verb ಯಾವುದೋ ಒಂದು ವಸ್ತು ಒಳಗಿನಿಂದ ಹೊರಗೆ ಅಥವಾ ಹೊರಗಿನಿಂದ ಒಳಗೆ ಹೋಗದಂತೆ ಮಾಡುವ ಅಥವಾ ಅದರ ಉಪಯೋಗವಾಗದಂತೆ ಮಾಡುವ ಪ್ರಕ್ರಿಯೆ
Ex. ವಿದ್ಯಾರ್ಥಿ ನಿಲಯದ ಮುಖ್ಯ ಬಾಗಿಲನ್ನು ಎಂಟು ಗಂಟೆಗೆ ಮುಚ್ಚಿಬಿಡುತ್ತಾರೆ.
ONTOLOGY: ऐच्छिक क्रिया (Verbs of Volition) ➜ क्रिया (Verb) verb ಜಾರಿಯಲ್ಲಿ ಇಲ್ಲದ ಹಾಗೆ ಮಾಡುವ ಪ್ರಕ್ರಿಯೆ
Ex. ಅವನು ತನ್ನ ಅಂಗಡಿಯನ್ನು ಮುಚ್ಚಿ ಬಿಟ್ಟನು.
ONTOLOGY: ऐच्छिक क्रिया (Verbs of Volition) ➜ क्रिया (Verb) verb ಇಂತಹ ಸ್ಥಿತಿಯಲ್ಲಿ ಕೆಲಸ ಮಾಡುವುದನ್ನು ನಿಲ್ಲಿಸುವುದು
Ex. ಗಲಾಟೆಯ ಕಾರಣದಿಂದಾಗಿ ಈ ಸಂಸ್ಥೆಯನ್ನು ಮುಚ್ಚಲಾಗಿದೆ.
ONTOLOGY: कर्मसूचक क्रिया (Verb of Action) ➜ क्रिया (Verb) see : ಅವಿಸು, ಹೊದಿಸು, ಹೊದಿಸು, ಒತ್ತು, ಹೊದ್ದಿಸು, ಹೊದಿಸು, ಹೊದಿಸು, ತಡೆಗಟ್ಟು
|