Dictionaries | References

ಮೂಲ

   
Script: Kannada

ಮೂಲ

ಕನ್ನಡ (Kannada) WN | Kannada  Kannada |   | 
 noun  ಯಾವುದೇ ಕಾರ್ಯ, ಘಟನೆ, ಸಂಗತಿಯ ಮೊದಲ ಬಿಂದು   Ex. ಈ ವಿಷಯವನ್ನು ತಿಳಿಯಲು ಇದರ ಮೂಲಕ್ಕೆ ಹೋಗಬೇಕು.
ONTOLOGY:
भाग (Part of)संज्ञा (Noun)
 noun  ಚಂದ್ರನು ಮೂಲ ನಕ್ಷತ್ರಕ್ಕೆ ಬಂದಂತಹ ಸಮಯ   Ex. ಮೂಲ ನಕ್ಷತ್ರದಲ್ಲಿ ಹುಟ್ಟಿದ ಮಗು ಮತ್ತು ತಂದೆ-ತಾಯಿಯರನ್ನು ರಕ್ಷಿಸಲು ಕೆಲವು ಧಾರ್ಮಿಕ ಅನುಷ್ಠಾನವನ್ನು ಮಾಡುತ್ತಾರೆ.
ONTOLOGY:
अवधि (Period)समय (Time)अमूर्त (Abstract)निर्जीव (Inanimate)संज्ञा (Noun)
 noun  ಎಪ್ಪತ್ತೇಳು ನಕ್ಷತ್ರಗಳಲ್ಲಿ ಹತ್ತೊಂಬತ್ತನೇ ನಕ್ಷತ್ರ   Ex. ಮಗುವು ಹುಟ್ಟಿದ ಸಮಯದಲ್ಲಿ ಚಂದ್ರ ಮೂಲ ನಕ್ಷತ್ರದಲ್ಲಿರುವುದು ಒಳ್ಳೆಯದಲ್ಲವೆಂದು ನಂಬಲಾಗುತ್ತದೆ.
ONTOLOGY:
समूह (Group)संज्ञा (Noun)
 noun  ಯಾವುದೇ ಮಾಹಿತಿಯ ಮೂಲ ಅಥವಾ ಯಾವುದೋ ಒಂದರಿಂದ ಸೂಚನೆ ಸಿಗುವುದು   Ex. ಪಾಕಿಸ್ತಾನಿ ಮೂಲದ ಪಾತ್ತೆದಾರರು ಈ ನಗರದಲ್ಲಿ ಇದ್ದಾರೆಂದು ನಮ್ಮ ವಿಶ್ವಾಸನೀಯ ಮೂಲದಿಂದ ತಿಳಿದುಬಂದಿದೆ.
ONTOLOGY:
संज्ञा (Noun)
Wordnet:
urdذرائع , وسائل , منابع , مصادر
 noun  ಯಾವುದಾದರು ಕೆಲಸದ ಆರಂಭದ ಭಾಗ   Ex. ನಾವು ಈ ವಿಷಯದ ಮೂಲವನ್ನು ಪತ್ತೆ ಹಚ್ಚಲೇ ಬೇಕು.
ONTOLOGY:
भाग (Part of)संज्ञा (Noun)
Wordnet:
panਜੜ.ਮੂਲ
urdبنیاد , جڑ , اصل
   see : ಆಧಾರ, ಉಗಮ, ಬೇರು, ಮೂಲಧನ, ಮುಖ್ಯ, ದೇಶೀಯ

Comments | अभिप्राय

Comments written here will be public after appropriate moderation.
Like us on Facebook to send us a private message.
TOP