ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು
Ex. ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.
ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)
ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು
Ex. ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.
ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)
ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು
Ex. ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.
ONTOLOGY:
मानवकृति (Artifact) ➜ वस्तु (Object) ➜ निर्जीव (Inanimate) ➜ संज्ञा (Noun)
ಯಾವುದೇ ಕೆಲಸ ಮಾಡಿಸಿಕೊಂಡ ನಂತರ ಅಥವಾ ವಸ್ತು ಖರೀದಿಸಿದ ನಂತರ ಅದಕ್ಕೆ ಹಣ ನೀಡುವುದು
Ex. ಅವನು ಅಂಗಡಿಯಲ್ಲಿ ಸಾವಿರ ರೂಪಾಯಿಗಳಷ್ಟು ಸಾಲ ಮಾಡಿ ಸಾಮಾನು ಖರೀದಿಸಿದ.
ONTOLOGY:
संबंधसूचक (Relational) ➜ विशेषण (Adjective)
ಸಾಲದ ರೂಪದಲ್ಲಿ ನೀಡುವಂತಹ ಅಥವಾ ಕೊಡುವಂತಹ
Ex. ಬ್ಯಾಂಕಿನಿಂದ ಕೊಟ್ಟ ಸಾಲದ ಹಣವನ್ನು ಅವನು ವ್ಯವಸಾಯಕ್ಕೆ ಉಪಯೋಗಿಸಿಕೊಂಡನು.
ONTOLOGY:
गुणसूचक (Qualitative) ➜ विवरणात्मक (Descriptive) ➜ विशेषण (Adjective)
ಯಾವುದೋ ವಸ್ತುವಿನ ಬೆಲೆಯನ್ನು ಅದರ ಮಾಲಿಕರಿಗೆ ನಿಧಾವಾಗಿ ಹಿಂದಿರುಗಿಸುವುದು
Ex. ಇಲ್ಲಿ ಸಾಲ ನೀಡುವುದಿಲ್ಲ.
ONTOLOGY:
शारीरिक कार्य (Physical) ➜ कार्य (Action) ➜ अमूर्त (Abstract) ➜ निर्जीव (Inanimate) ➜ संज्ञा (Noun)