Dictionaries | References

ಸುರಕ್ಷಿತ

   
Script: Kannada

ಸುರಕ್ಷಿತ

ಕನ್ನಡ (Kannada) WN | Kannada  Kannada |   | 
 noun  ಚೆನ್ನಾಗಿ ಕಾಪಾಡಿದ ಅಥವಾ ಒಳ್ಳೆಯ ರಕ್ಷಣೆ ಇರುವ   Ex. ದೇಶದ ಗಡಿಯಲ್ಲಿ ಕಾವಲು ಕಾಯುವ ಸೈನಿಕರಿಂದಾಗಿ ದೇಶ ಸುರಕ್ಷಿತವಾಗಿದೆ.
ONTOLOGY:
शारीरिक कार्य (Physical)कार्य (Action)अमूर्त (Abstract)निर्जीव (Inanimate)संज्ञा (Noun)
 adjective  ಏನು ಹಾನಿಯಾಗದೆ ರಕ್ಷಿಸಲ್ಪಟ್ಟ ಸ್ಥಿತಿ   Ex. ಕತ್ತಲಾಗುವ ಮುನ್ನ ನಾವು ಒಂದು ಸುರಕ್ಷಿತ ಸ್ಥಳಕ್ಕೆ ತಲುಪಿದೆವು.
MODIFIES NOUN:
ONTOLOGY:
संबंधसूचक (Relational)विशेषण (Adjective)
 adjective  ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ   Ex. ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.
ONTOLOGY:
अवस्थासूचक (Stative)विवरणात्मक (Descriptive)विशेषण (Adjective)
 adjective  ಅನರ್ಥದ ಶಂಕೆಯು ಇಲ್ಲದಿರುವಂತಹ   Ex. ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.
ONTOLOGY:
अवस्थासूचक (Stative)विवरणात्मक (Descriptive)विशेषण (Adjective)

Comments | अभिप्राय

Comments written here will be public after appropriate moderation.
Like us on Facebook to send us a private message.
TOP