Dictionaries | References

ಸ್ವಾಭಾವಿಕ

   
Script: Kannada

ಸ್ವಾಭಾವಿಕ

ಕನ್ನಡ (Kannada) WN | Kannada  Kannada |   | 
 adjective  ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ   Ex. ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.
ONTOLOGY:
गुणसूचक (Qualitative)विवरणात्मक (Descriptive)विशेषण (Adjective)
 adjective  ಸಹಜವಾದ ಗುಣ ಅಥವಾ ಸಂಗತಿಗೆ ಸಂಬಂಧಿಸಿದುದು   Ex. ಸದಾ ನಗುಮೊಗದಲ್ಲಿರುವುದು ಅವನ ಸ್ವಾಭಾವಿಕ ಗುಣ.
ONTOLOGY:
गुणसूचक (Qualitative)विवरणात्मक (Descriptive)विशेषण (Adjective)
 adjective  (ಸ್ವರ) ಯಾವುದು ಎತ್ತರದಲ್ಲಿವೋ ಅಥವಾ ಕೆಳಗಿಲ್ಲವೋ (ಸ್ವರ) ಯಾವುದು ವರ್ಣಿಕದ ಅರ್ಧಸ್ವರದಲ್ಲಿ ಮೇಲೆ ಅಥವಾ ಕೆಳಗಿಲ್ಲವೋ   Ex. ಸಂಗೀತಕಾರ ಸ್ವಾಭಾವಿಕ ಸಪ್ತಕದ ಬಗ್ಗೆ ಹೇಳುತ್ತಿದ್ದಾನೆ.
ONTOLOGY:
अवस्थासूचक (Stative)विवरणात्मक (Descriptive)विशेषण (Adjective)

Comments | अभिप्राय

Comments written here will be public after appropriate moderation.
Like us on Facebook to send us a private message.
TOP