ಇಂದಿನ ಸಮಯಕ್ಕಿಂತ ಇನ್ನು ಹಿಂದೆ ಅಥವಾ ಪೂರ್ವ ಕಾಲಕ್ಕೆ ಸಂಬಂಧಿಸಿದ್ದು
Ex. ನಾನು ನನ್ನ ಹಳೆಯ ಸ್ನೇಹಿತರನ್ನು ಭೇಟಿಮಾಡಲು ಹೋಗುತ್ತಿದ್ದಾನೆ.
ONTOLOGY:
गुणसूचक (Qualitative) ➜ विवरणात्मक (Descriptive) ➜ विशेषण (Adjective)
ತುಂಬಾ ದಿನಗಳಿಂದ ಉಪಯೋಗಿಸಿದಂತಹ
Ex. ಹಳೆಯದಾದಂತಹ ಎಣ್ಣೆಯನ್ನು ಶರೀರಕ್ಕೆ ಹಚ್ಚುವುದಿಂದ ಹಾನಿಯುಂಟಾಗುತ್ತದೆ.
ONTOLOGY:
अवस्थासूचक (Stative) ➜ विवरणात्मक (Descriptive) ➜ विशेषण (Adjective)
(ಬಟ್ಟೆ ಇತ್ಯಾದಿ)ಬಹಳ ಸಮಯದ ವರೆಗೂ ಅಥವಾ ತುಂಬಾ ದಿನದವರೆಗೂ ಉಪಯೋಗ ಮಾಡುವುದು
Ex. ಅವನು ಹಳೆಯ ಬಟ್ಟೆಯನ್ನು ಭಿಕ್ಷಕರಿಗೆ ನೀಡಿದನು.
ONTOLOGY:
गुणसूचक (Qualitative) ➜ विवरणात्मक (Descriptive) ➜ विशेषण (Adjective)