Dictionaries | References

ಹೇಳಿಕೆ

   
Script: Kannada

ಹೇಳಿಕೆ

ಕನ್ನಡ (Kannada) WN | Kannada  Kannada |   | 
 noun  ಮಾತಿನ ಮೂಲಕ ವ್ಯಕ್ತಪಡಿಸುವುದು   Ex. ಅವರ ಹೇಳಿಕೆಯ ಪ್ರಕಾರಕಾರ್ಯ ನಡೆಯುತ್ತಿದೆ.
ONTOLOGY:
गुणधर्म (property)अमूर्त (Abstract)निर्जीव (Inanimate)संज्ञा (Noun)
 noun  ಮಾತಿನಲ್ಲಿ ವ್ಯಕ್ತಪಡಿಸುವುದು ಅಥವಾ ಹೇಳುವುದು   Ex. ರಾಜಕಾರಣಿಗಳು ಅನೇಕ ಇಲ್ಲಸಲ್ಲದ ಹೇಳಿಕೆ ನೀಡಿ ಜನರನ್ನು ಮೋಸಗೊಳಿಸುತ್ತಾರೆ.
ONTOLOGY:
संप्रेषण (Communication)कार्य (Action)अमूर्त (Abstract)निर्जीव (Inanimate)संज्ञा (Noun)
Wordnet:
 noun  ಯಾವುದೇ ವಿಷಯವಾಗಿ ಒಂದು ನಿರ್ದಿಷ್ಟವಾದ ಮಾತು ಅಥವಾ ಸ್ಪಷ್ಟವಾದ ಖಚಿತವಾದ ಹೇಳಿಕೆ   Ex. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಹೇಳಿಕೆ ಸಂಚಲನವನ್ನು ಉಂಟುಮಾಡಿತು.
ONTOLOGY:
संप्रेषण (Communication)कार्य (Action)अमूर्त (Abstract)निर्जीव (Inanimate)संज्ञा (Noun)
SYNONYM:
 noun  ಕೇವಲ ಒಂದು ಶಬ್ಧ   Ex. ಮಂತ್ರಿಯ ಹೇಳಿಕೆಯಿಂದ ರವಿಕೆ ಕೆಲಸ ದೊರೆಯಿತು.
   see : ವಚನ, ವರ್ಣನೆ, ಕಥೆ

Comments | अभिप्राय

Comments written here will be public after appropriate moderation.
Like us on Facebook to send us a private message.
TOP